ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಕಲಬುರಗಿ | ಕಾಡುತ್ತಿರುವ ಸಿಬ್ಬಂದಿ ಕೊರತೆ: KKRTCಗೆ ಬೇಕಿದೆ 1,437 ಕಂಡಕ್ಟರ್

ಹೊಸ ಬಸ್‌ಗೆ ತಕ್ಕಂತೆ ಹೆಚ್ಚಿದ ಶೆಡ್ಯೂಲ್‌ಗಳ ಸಂಖ್ಯೆ
Published : 1 ಡಿಸೆಂಬರ್ 2024, 5:17 IST
Last Updated : 1 ಡಿಸೆಂಬರ್ 2024, 5:17 IST
ಫಾಲೋ ಮಾಡಿ
Comments
1437 ಕಂಡಕ್ಟರ್ ಹುದ್ದೆಗಳು ಭರ್ತಿಯಾದರೆ ನಿಶ್ಚಿಂತೆಯಾಗಿ ಬಸ್‌ಗಳನ್ನು ಓಡಿಸಬಹುದು. ಶೀಘ್ರ ಅನುಮೋದನೆ ನೀಡಿದರೆ ನೇಮಕ ಪ್ರಕ್ರಿಯೆ ಶುರುವಾಗಲಿದೆ
-ಎಂ. ರಾಚಪ್ಪ, ವ್ಯವಸ್ಥಾಪಕ ನಿರ್ದೇಶಕ ಕೆಕೆಆರ್‌ಟಿಸಿ
ಕಲ್ಯಾಣ ಕರ್ನಾಟಕ ಭಾಗದ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಯ ಅನುಮತಿ ಬೇಕಿಲ್ಲ. ಕೆಕೆಆರ್‌ಟಿಸಿ ಖಾಲಿ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿಲ್ಲದಿರುವ ಬಗ್ಗೆ ಪರಿಶೀಲಿಸುತ್ತೇನೆ
-ಪ್ರಿಯಾಂಕ್ ಖರ್ಗೆ, ಜಿಲ್ಲಾ ಉಸ್ತುವಾರಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT