ಶನಿವಾರ, ಜುಲೈ 2, 2022
27 °C

ಅಫಜಲಪುರ: ಬಿರುಕು ಬಿಟ್ಟ ಭೂಮಿ, ಸ್ಥಳೀಯರಲ್ಲಿ ಆತಂಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಮೈನಾಳ ಗ್ರಾಮದ ಹೊರವಲಯದಲ್ಲಿ ಭೂಮಿ ಬಿರುಕು ಬಿಟ್ಟಿದ್ದು, ಜನರು ಭಯಭೀತರಾಗಿದ್ದಾರೆ.

ಸುಮಾರು 60ರಿಂದ 70 ಗಜದಷ್ಟು ಭೂಮಿ ಬಿರುಕು ಬಿಟ್ಟಿದ್ದು, ಇನ್ನೂ ಬಿರುಕಿನ ಪ್ರಮಾಣ ‌ಜಾಸ್ತಿಯಾಗುತ್ತಲೇ ಇದೆ.

ಈ ಬಗ್ಗೆ ಪರಿಶೀಲಿಸಲು ಭೂವಿಜ್ಞಾನಿಗಳನ್ನು ಗ್ರಾಮಕ್ಕೆ ‌ಕಳಿಸಬೇಕು ಎಂದು ‌ಅಫಜಲಪುರ ಶಾಸಕ ಎಂ.ವೈ. ಪಾಟೀಲ ಅವರು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರಿಗೆ ಪತ್ರ ಬರೆದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು