ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿಯಲ್ಲಿ ವಕೀಲನ ಬರ್ಬರ ಹತ್ಯೆ

Published 7 ಡಿಸೆಂಬರ್ 2023, 6:36 IST
Last Updated 7 ಡಿಸೆಂಬರ್ 2023, 6:36 IST
ಅಕ್ಷರ ಗಾತ್ರ

ಕಲಬುರಗಿ: ನಗರದ ಸಾಯಿ ಮಂದಿರ ಬಳಿಯ ಅಪಾರ್ಟ್‌ಮೆಂಟ್ ಬಳಿ ವಕೀಲ ಈರಣ್ಣಗೌಡ ಪಾಟೀಲ (40) ಎಂಬುವವರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಗುರುವಾರ ಕೊಲೆ‌ ಮಾಡಲಾಗಿದೆ.

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಸಂಬಂಧಿಕರೇ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ವಿಶ್ವವಿದ್ಯಾಲಯ ಠಾಣೆ ಪೊಲೀಸರ ಭೇಟಿ ನೀಡಿದ್ದಾರೆ.

ನ್ಯಾಯಾಲಯಕ್ಕೆ ಹೋಗಲೆಂದು ಈರಣ್ಣಗೌಡ ತೆರಳುತ್ತಿದ್ದಾಗಲೇ ದುಷ್ಕರ್ಮಿಗಳು ಸಮಯ ಸಾಧಿಸಿ ಕಲ್ಲು ಎತ್ತಿ ಹಾಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT