ಕಲಬುರಗಿ: ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರ, ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ಇಲ್ಲಿನ ನ್ಯಾಯಾಲಯದಿಂದ ಹೊರಟ ಬೈಕ್ ರ್‍ಯಾಲಿಗೆ ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠದ ನ್ಯಾಯಮೂರ್ತಿ ಆರ್. ದೇವದಾಸ ಅವರು ಚಾಲನೆ ನೀಡಿದರು.

ಬೈಕ್ ರ್‍ಯಾಲಿ ನಗರದ ವಿವಿಧ ವಾರ್ಡ್‌ಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಕಾನೂನು ಸೇವೆಗಳ ಬಗ್ಗೆ ಅರಿವು ಮೂಡಿಸಲಿದೆ ಎಂದು ನ್ಯಾಯಮೂರ್ತಿ ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾದ ಎಚ್.ಪಿ.ಸಂದೇಶ್, ಎಂ.ಐ.ಅರುಣ, ಎಂ.ಜಿ.ಎಸ್.ಕಮಲ್, ರಾಜೇಂದ್ರ ಬದಾಮಿಕರ್, ನವದೆಹಲಿಯ ಎಚ್.ಆರ್.ಎ.ಸಿ.ಎಫ್ ಸದಸ್ಯ ಚಂದ್ರಕಾಂತ ಪಾಟೀಲ, ಪ್ರಭಾರ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜಗದೀಶ ವಿ.ಎನ್., ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುಶಾಂತ ಎಂ. ಚೌಗಲೆ, ಕಲಬುರಗಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಜಕುಮಾರ ಕಡಗಂಚಿ, ಕಾರ್ಯದರ್ಶಿ ಪಿ.ಎನ್.ಕಪನೂರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.