ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಂಥಾಲಯ ಮೇಲ್ವಿಚಾರಕರ ಸಭೆ 13ರಂದು

Published 10 ಮೇ 2024, 15:56 IST
Last Updated 10 ಮೇ 2024, 15:56 IST
ಅಕ್ಷರ ಗಾತ್ರ

ಕಲಬುರಗಿ: ನಗರದ ಕನ್ನಡ ಭವನದಲ್ಲಿ ಮೇ 13ರಂದು ಬೆಳಿಗ್ಗೆ 11ಕ್ಕೆ ಕರ್ನಾಟಕ ರಾಜ್ಯ ಅರಿವು ಕೇಂದ್ರ, ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ನೌಕರರ ಸಂಘದ ವತಿಯಿಂದ ಗ್ರಂಥಾಲಯ ಮೇಲ್ವಿಚಾರಕರ ಜಿಲ್ಲಾ ಘಟಕದ ಸಭೆಯನ್ನು ಕರೆಯಲಾಗಿದೆ.

ಈ ವೇಳೆ ರಾಜ್ಯ ಘಟಕದ ಅಧ್ಯಕ್ಷ ಪಂಪನಗೌಡ ಪಾಟೀಲ, ರಾಜ್ಯ ಘಟಕದ ಪದಾಧಿಕಾರಿಗಳ ಅಭಿನಂದನಾ ಸಮಾರಂಭವನ್ನೂ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಮಂತ ಗೌಂಡಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಬಿರಾದಾರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT