ಬುಧವಾರ, ನವೆಂಬರ್ 25, 2020
25 °C

₹ 7,500 ಮೌಲ್ಯದ ಮದ್ಯ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ತಾಲ್ಲೂಕಿನ ವೆಂಕಟಬೇನೂರ ಗ್ರಾಮದ ಕಿರಾಣಿ ಅಂಗಡಿಯಲ್ಲಿ ಇರಿಸಿದ್ದ 13.86 ಲೀಟರ್ ಮದ್ಯ ಹಾಗೂ 15.28 ಲೀಟರ್‌ ಬಿಯರ್ ಅನ್ನು ಕಲಬುರ್ಗಿ ವಲಯ 1ರ ಅಬಕಾರಿ ನಿರೀಕ್ಷಕರು ಹಾಗೂ ಸಿಬ್ಬಂದಿ ದಾಳಿ ಮಾಡಿ ವಶಪಡಿಸಿಕೊಂಡಿದ್ದಾರೆ.

ಕಿರಾಣಿ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ದುರ್ಗೇಶ ರಾಜೇಂದ್ರ ಬೋವಿ ಪರಾರಿಯಾಗಿದ್ದಾನೆ. ಮದ್ಯದ ಮೊತ್ತ ₹ 7,500. ಅಬಕಾರಿ ನಿರೀಕ್ಷಕ ಬಾಲಕೃಷ್ಣ ಮುದಗಣ್ಣ, ಉಪ ನಿರೀಕ್ಷಕ ದಾವಲಸಾಬ್ ಶಿಂದೋಗಿ, ಸಿಬ್ಬಂದಿಯಾದ ರಾಜೇಂದ್ರ, ಮೋಹನ, ಶಿವಪ್ಪಗೌಡ, ಅರವಿಂದ, ವಸಂತ ಕಾರ್ಯಾಚರಣೆಯಲ್ಲಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು