ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು, ನಾಳೆ ವಿದ್ಯುತ್‌ ವ್ಯತ್ಯಯ

Last Updated 19 ಡಿಸೆಂಬರ್ 2020, 16:56 IST
ಅಕ್ಷರ ಗಾತ್ರ

ಕಲಬುರ್ಗಿ: ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದ ವ್ಯಾಪ್ತಿಯಲ್ಲಿನ 220/110 ಕೆ.ವಿ. ಕಪನೂರ ವಿತರಣಾ ಕೇಂದ್ರದಲ್ಲಿ ತುರ್ತು ಕಾರ್ಯಕೈಗೊಂಡಿರುವ ಹಿನ್ನೆಲೆಯಲ್ಲಿ, ಡಿ. 20 ಹಾಗೂ 21ರಂದು ವಿದ್ಯುತ್ ಸರಬರಾಜು ಇರುವುದಿಲ್ಲ.

ನಗರದ ಎಲ್ಲಾ ಗ್ರಾಹಕರು ಇದಕ್ಕೆ ಸಹಕರಿಸಬೇಕೆಂದು ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT