ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ಲೋಕ ಅದಾಲತ್‍: 277 ಪ್ರಕರಣ ವಿಲೇವಾರಿ

₹7.94 ಕೋಟಿ ಪರಿಹಾರ ಮೊತ್ತ ಮಂಜೂರು
Published 16 ಮಾರ್ಚ್ 2024, 16:25 IST
Last Updated 16 ಮಾರ್ಚ್ 2024, 16:25 IST
ಅಕ್ಷರ ಗಾತ್ರ

ಕಲಬುರಗಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಕಲಬುರಗಿ ಹೈಕೋರ್ಟ್‌ ಕಾನೂನು ಸೇವಾ ಸಮಿತಿ ವತಿಯಿಂದ ಶನಿವಾರ ರಾಷ್ಟ್ರೀಯ ಲೋಕ ಅದಾಲತ್‍ನ್ನು ಆಯೋಜಿಸಿ, ಒಟ್ಟು 277 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ₹7.94 ಕೋಟಿ ಪರಿಹಾರ ಮೊತ್ತವನ್ನು ಮಂಜೂರು ಮಾಡಲಾಗಿದೆ ಎಂದು ಹೈಕೋರ್ಟ್‌ ಕಾನೂನು ಸೇವಾ ಸಮಿತಿ ಕಾರ್ಯದರ್ಶಿ ದಯಾನಂದ ವಿ.ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಮೋಟಾರು ವಾಹನ ವಿಮೆ ಪ್ರಕರಣಗಳನ್ನು ಕಲಬುರಗಿ ಪೀಠದಲ್ಲಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಯಿತು. ನ್ಯಾಯಮೂರ್ತಿಗಳಾದ ಜಿ.ಬಸವರಾಜ, ಸಿ.ಎಂ.ಜೋಶಿ ಹಾಗೂ ಕೆ.ವಿ.ಅರವಿಂದ ಅವರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT