ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಸಭಾ ಚುನಾವಣೆ: ವಿಜಯ್ ಜಾಧವ್ ಕೆಆರ್‌ಎಸ್ ಅಭ್ಯರ್ಥಿ

Published 16 ಮಾರ್ಚ್ 2024, 16:29 IST
Last Updated 16 ಮಾರ್ಚ್ 2024, 16:29 IST
ಅಕ್ಷರ ಗಾತ್ರ

ಕಲಬುರಗಿ: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಗುಲಬರ್ಗಾ ಕ್ಷೇತ್ರದ ಅಭ್ಯರ್ಥಿಯಾಗಿ ವಿಜಯ್ ಜಾಧವ್ ಅವರನ್ನು ಕಣಕ್ಕಿಳಿಸಲಾಗುತ್ತಿದೆ.

ವಿವಿಧ ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಿರುವ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್. ಜೀವನ್, ಜಿಲ್ಲೆಯಲ್ಲಿ ಸಂಘಟನೆ ಮಾಡುತ್ತಿರುವ ವಿಜಯ್ ಅವರು ಈ ಬಾರಿ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಬೆಳಗಾವಿ, ಧಾರವಾಡ, ದಾವಣಗೆರೆ, ಬೆಂಗಳೂರು ದಕ್ಷಿಣ ಹಾಗೂ ಮೈಸೂರು–ಕೊಡಗು ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT