ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಾಯುಕ್ತ ದಾಳಿ; ₹12.50 ಲಕ್ಷ ಮೌಲ್ಯದ ಕ್ಯಾಸಿನೊ ಕಾಯಿನ್ ಪತ್ತೆ

Published 11 ಜುಲೈ 2024, 4:28 IST
Last Updated 11 ಜುಲೈ 2024, 4:28 IST
ಅಕ್ಷರ ಗಾತ್ರ

ಕಲಬುರಗಿ: ಬಿಬಿಎಂಪಿಯ ಸಹಾಯಕ ಆಯುಕ್ತ ಬಸವರಾಜ ಮಗ್ಗಿ ಅವರ ಕಲಬುರಗಿ ನಗರದ ಮನೆಯಲ್ಲಿ ಸುಮಾರು ₹12.50 ಲಕ್ಷ ಮೌಲ್ಯದ ಕ್ಯಾಸಿನೊ ಕಾಯಿನ್‌ಗಳನ್ನು ಲೋಕಾಯುಕ್ತ ಪೊಲೀಸರು ಗುರುವಾರ ಪತ್ತೆ ಮಾಡಿದ್ದಾರೆ.

ಎಂಬಿ ನಗರದ ಬಸವರಾಜ ಅವರ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ.

'ಮನೆಯ ಪರಿಶೀಲನೆಯ ವೇಳೆ ಸುಮಾರು ₹12.50 ಲಕ್ಷ ಮೌಲ್ಯದ ಕ್ಯಾಸಿನೊ ಕಾಯಿನ್‌ಗಳು ಪತ್ತೆಯಾಗಿವೆ. ಕ್ಯಾಸಿನೊ ಸದಸ್ಯತ್ವದ ಕಾರ್ಡ್ ಕೂಡ ಸಿಕ್ಕಿದೆ' ಎಂದು ಮೂಲಗಳು ತಿಳಿಸಿವೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT