ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಮಲ್ಲಿಕಾರ್ಜುನ ಖರ್ಗೆ ಜನ್ಮದಿನ: ಅರ್ಥಪೂರ್ಣ ಆಚರಣೆ

ವಿವಿಧೆಡೆ ಅನ್ನ ಸಂತರ್ಪಣೆ; ನಿರಾಶ್ರಿತರಿಗೆ ಬಟ್ಟೆ, ಹೊದಿಕೆ ವಿತರಣೆ
Published : 22 ಜುಲೈ 2024, 5:34 IST
Last Updated : 22 ಜುಲೈ 2024, 5:34 IST
ಫಾಲೋ ಮಾಡಿ
Comments
ಕಲಬುರಗಿಯ ಕನ್ನಡ ಭವನದಲ್ಲಿ ಸ್ಲಂ ಜನರ ಸಂಘಟನೆ ವತಿಯಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಹಾಗೂ ಹೋರಾಟಗಾರ ಡಿ.ಜಿ.ಸಾಗರ್ ಅವರ ಜನ್ಮದಿನದ ನಿಮಿತ್ತ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಎಇಇ ಶ್ರೀಧರ್ ಸಾರವಾಡ್ ಅವರು ಕೊಳಚೆ ಪ್ರದೇಶಗಳ ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಿದರು

ಕಲಬುರಗಿಯ ವಾರ್ಡ್ ನಂ.44ರ ಪಾಲಿಕೆ ಸದಸ್ಯ ಸಚಿನ್ ಶಿರವಾಳ ಖರ್ಗೆ ಅವರ ಜನ್ಮದಿನ ನಿಮಿತ್ತ ಶಾಂತಿನಗರ ಹಾಗೂ ವಿದ್ಯಾನಗರ ಬಡಾವಣೆಯಲ್ಲಿ ಸಸಿ ನೆಟ್ಟರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT