ಜಿ–23 ನಾಯಕರ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ
ಪಕ್ಷದಲ್ಲಿ ಒಳ್ಳೆಯದಾದರೆ ನಂದು, ಕೆಟ್ಟದ್ದಾದರೆ ನಿಂದು ಎನ್ನುವವರಿದ್ದಾರೆ: ಖರ್ಗೆ

ಕಲಬುರಗಿ: ‘ಒಳ್ಳೆಯದಾದರೆ ನಂದು, ಕೆಟ್ಟದ್ದಾದರೆ ನಿಂದು’ ಎನ್ನುವ ಕೆಲ ನಾಯಕರು ಕಾಂಗ್ರೆಸ್ನಲ್ಲಿದ್ದಾರೆ. ಪಕ್ಷದ ಬಗ್ಗೆ ಅಭಿಮಾನ ಇರುವ ಯಾರೂ ಈ ರೀತಿ ಮಾತನಾಡುವುದಿಲ್ಲ. ಕೆಲವರಿಗೆ ಅಧಿಕಾರ ಬೇಕು. ಆದರೆ, ಅದನ್ನು ಪಡೆಯುವಷ್ಟು ಶಾಸಕರನ್ನು ಗೆಲ್ಲಿಸುವುದಿಲ್ಲ’ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ನಾಯಕ ರಾಹುಲ್ ಗಾಂಧಿ ಅವರನ್ನು ಮೊನ್ನೆಯವರೆಗೂ ಹೊಗಳುತ್ತಿದ್ದವರೇ ಇಂದು ತೆಗಳುತ್ತಿದ್ದಾರೆ’ ಎಂದು ‘ಜಿ 23’ ನಾಯಕರ ಹೆಸರು ಉಲ್ಲೇಖಿಸದೇ ಟೀಕಿಸಿದರು.
ದಕ್ಷಿಣ ರೈಲ್ವೆಗೆ ₹59 ಕೋಟಿ, ಉತ್ತರಕ್ಕೆ ₹13,200 ಕೋಟಿ: ಕನಿಮೋಳಿ ತರಾಟೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.