ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೂಸರ್‌ ವಾಹನದಿಂದ ಬಿದ್ದು ವ್ಯಕ್ತಿ ಸಾವು

Alanda
Last Updated 15 ಜನವರಿ 2023, 6:16 IST
ಅಕ್ಷರ ಗಾತ್ರ

ಆಳಂದ: ಪಟ್ಟಣದ ಹೊರವಲಯದ ಪ್ರವಾಸಿ ಮಂದಿರದ ಬಳಿ ಕ್ರೂಸರ್‌ ವಾಹನದಿಂದ ಬಿದ್ದು ಪ್ರಯಾಣಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ನಡೆದಿದೆ.

ತಾಲ್ಲೂಕಿನ ಚಿಂಚೋಳಿ(ಬಿ) ಗ್ರಾಮದ ದತ್ತಾತ್ರೇಯ ಚಿಂಚೋಳಿ(52) ಮೃತಪಟ್ಟವರು. ಪಟ್ಟಣದಲ್ಲಿ ಅಂತ್ಯಸಂಸ್ಕಾರ ಮುಗಿಸಿ ಸ್ವಗ್ರಾಮಕ್ಕೆ ಗ್ರಾಮಸ್ಥರೊಂದಿಗೆ ತೆರಳುವಾಗ ಕ್ರೂಸರ್‌ ಟಾಪ್‌ನಲ್ಲಿ ಕುಳಿತಿದ್ದಾಗ ಆಯತಪ್ಪಿ ಕೆಳಗೆ ಉರುಳಿ ಬಿದ್ದಿದ್ದರಿಂದ ತಲೆಗೆ ತೀವ್ರ ಪೆಟ್ಟಾಗಿ ಸಾವನ್ನಪ್ಪಿದ್ದಾನೆ. ಆಳಂದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT