ಭಾನುವಾರ, ಮೇ 29, 2022
23 °C

ಯಡ್ರಾಮಿ: ಹಾವು ಕಚ್ಚಿ ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಡ್ರಾಮಿ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಯತ್ನಾಳ ಗ್ರಾಮದಲ್ಲಿ ಹಾವು ಕಚ್ಚಿ ಶರಣಪ್ಪ ಭೀಮಪ್ಪ ಬಡಿಗೇರ (34) ಎಂಬುವವರು ಮೃತಪಟ್ಟಿದ್ದಾರೆ.

ಅವರಿಗೆ ಇಬ್ಬರು ಪುತ್ರಿಯರು, ಪುತ್ರ ಇದ್ದಾರೆ. ಶರಣಗೌಡ ಪೊಲೀಸ್ ಪಾಟೀಲ ಅವರ ಹೊಲದಲ್ಲಿ ಕೂಲಿ ಕೆಲಸ ಮಾಡುವ ವೇಳೆ ಕಚ್ಚಿದೆ. ನಂತರ ಹೊಲದಿಂದ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಈ ಕುರಿತು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು