ಗುರುವಾರ , ಜನವರಿ 28, 2021
25 °C

ಮಟ್ಕಾ: ಮೂವರು ಬುಕ್ಕಿಗಳ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ನಗರದ ಯದ್ದುಲ್ಲಾ ಕಾಲೊನಿಯಲ್ಲಿ ದಾಳಿ ಮಾಡಿ ಮಟ್ಕಾ ಚೀಟಿಗಳನ್ನು ಬರೆದುಕೊಳ್ಳುತ್ತಿದ್ದ ಮೂವರು ಬುಕ್ಕಿಗಳನ್ನು ಬಂಧಿಸಿ,  ಅವರಿಂದ ₹ 1.60 ಲಕ್ಷ ನಗದು, ಮಟ್ಕಾ ಚೀಟಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರೋಜಾ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಹುದ್ದುಸ್ ಅಲಿಮುದ್ದೀನ್, ಸಲೀಂ ಶಹಾಬುದ್ದೀನ್ ಹಾಗೂ ಸಾಜಿದ್ ಅಬ್ದುಲ್ ಕರೀಂ ಬಂಧಿತರು. ರೋಜಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು