ಸೋಲಿಸಲು ಎರಡು ವರ್ಷದಿಂದ ಯತ್ನ: ಮಲ್ಲಿಕಾರ್ಜುನ ಖರ್ಗೆ

ಮಂಗಳವಾರ, ಜೂನ್ 18, 2019
28 °C

ಸೋಲಿಸಲು ಎರಡು ವರ್ಷದಿಂದ ಯತ್ನ: ಮಲ್ಲಿಕಾರ್ಜುನ ಖರ್ಗೆ

Published:
Updated:
Prajavani

ಕಲಬುರ್ಗಿ: ‘ನಾನು ಪುನರಾಯ್ಕೆಯಾಗಿ ಸಂಸತ್ತಿಗೆ ಮರಳಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಎರಡು ವರ್ಷಗಳ ಹಿಂದೆಯೇ ಯೋಜನೆ ರೂಪಿಸಿದ್ದರು. ಆರ್‌ಎಸ್‌ಎಸ್‌, ಬಿಜೆಪಿಯವರೆಲ್ಲ ಸೇರಿ ನನ್ನ ಬಗ್ಗೆ ಅಪಪ್ರಚಾರ ಮಾಡಿ, ಜನರಲ್ಲಿ ಒಡಕು ಮೂಡಿಸಿ ಸೋಲಿಸಿದರು’ ಎಂದು ಕಾಂಗ್ರೆಸ್‌ ಮುಖಂಡ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.

‘ಸಂಸತ್ತಿನಲ್ಲಿ ನನ್ನ ಸುದೀರ್ಘ ಭಾಷಣಕ್ಕೆ ಪ್ರತಿಕ್ರಿಯಿಸಿದ್ದ ಮೋದಿ, ವಿದಾಯದ ಭಾಷಣದ ರೂಪದಲ್ಲಿ ಚೆನ್ನಾಗಿ ಮಾತನಾಡಿದ್ದೀರಿ. ನೀವು ಪುನರಾಯ್ಕೆಯಾಗಲ್ಲ ಎಂಬರ್ಥದಲ್ಲಿ ಮಾತನಾಡಿದ್ದರು’ ಎಂದು ಅವರು ತಿಳಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 5

    Happy
  • 3

    Amused
  • 0

    Sad
  • 1

    Frustrated
  • 1

    Angry

Comments:

0 comments

Write the first review for this !