ಮುಂದಿನ ದಿನಗಳಲ್ಲಿ ಎಲ್ಲ 261 ಗ್ರಾ.ಪಂ.ಗಳಿಗೂ ಕಸ ಸಂಗ್ರಹ ಘಟಕಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು. ಹಸಿ ಕಸವನ್ನು ಸಂಸ್ಕರಿಸಿ ಗೊಬ್ಬರ ತಯಾರಿಸುವ ಯೋಜನೆಯೂ ಪ್ರಗತಿಯಲ್ಲಿದೆ
-ಭಂವರ್‌ಸಿಂಗ್ ಮೀನಾ, ಜಿಲ್ಲಾ ಪಂಚಾಯಿತಿ ಸಿಇಒ ಕಲಬುರಗಿ
ಕಲಬುರಗಿ ತಾಲ್ಲೂಕಿನ ಸಣ್ಣೂರು ಗ್ರಾ.ಪಂ. ಕಸ ಸಂಗ್ರಹ ಘಟಕದಲ್ಲಿ ಕಸವನ್ನು ಬೇರ್ಪಡಿಸುತ್ತಿರುವ ಸಿಬ್ಬಂದಿ