ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಮಟ್ಟದ ಕರಾಟೆ: ಶ್ವೇತಾಗೆ ಕಂಚಿನ ಪದಕ

Published 22 ಡಿಸೆಂಬರ್ 2023, 16:03 IST
Last Updated 22 ಡಿಸೆಂಬರ್ 2023, 16:03 IST
ಅಕ್ಷರ ಗಾತ್ರ

ಕಲಬುರಗಿ: ಸ್ಕೂಲ್‌ ಗೇಮ್ಸ್‌ ಫೆಡರೇಷನ್ ಆಫ್ ಇಂಡಿಯಾ ಆಯೋಜಿಸಿದ್ದ 67ನೇ ರಾಷ್ಟ್ರಮಟ್ಟದ ಶಾಲಾ ಕರಾಟೆ ಸ್ಪರ್ಧೆಯಲ್ಲಿ 14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ನಗರದ ಎಸ್ಆರ್‌ಎನ್ ಮೆಹತಾ ಶಾಲೆಯ ವಿದ್ಯಾರ್ಥಿನಿ ಶ್ವೇತಾ ಎಸ್. ತಾಂಡೂರಕರ ಕಂಚಿನ ಪದಕ ಪಡೆದಿದ್ದಾಳೆ.

ವಿದ್ಯಾರ್ಥಿನಿ ಸಾಧನೆಗೆ ಶಾಲೆಯ ಆಡಳಿತ ಮಂಡಳಿಯ ಟ್ರಸ್ಟಿಗಳಾದ ಚಕೋರ ಮೆಹತಾ, ಪ್ರಾಚಾರ್ಯೆ ಪ್ರೀತಿ ಮೆಹತಾ, ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಬಸವರಾಜ ತಳಕೇರಿ, ಕರಾಟೆ ತರಬೇರತುದಾರ ಕೃಷ್ಣಾ ಗೌಳಿ, ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT