ಮಂಗಳವಾರ, ಜನವರಿ 28, 2020
24 °C

ಕಲಬುರ್ಗಿ: ಇಲಿಯಾಸ್‌ ಇಸಾಮದಿ ನೂತನ ಎಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾಗಿದ್ದ ಇಲಿಯಾಸ್‌ ಅಹಮ್ಮದ್ ಇಸಾಮದಿ ಅವರನ್ನು ಕಲಬುರ್ಗಿ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯನ್ನಾಗಿ (ಎಡಿಸಿ) ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಡಾ.ಶಂಕರ ವಣಿಕ್ಯಾಳ ಅವರನ್ನು ಬೀದರ್‌ ವೈದ್ಯಕೀಯ ಕಾಲೇಜಿನ ಮುಖ್ಯ ಆಡಳಿತಾಧಿಕಾರಿಯನ್ನಾಗಿ ವರ್ಗಾಯಿಸಲಾಗಿದೆ.

ಪ್ರತಿಕ್ರಿಯಿಸಿ (+)