ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಸಮೀಕ್ಷೆ ಅವಧಿ ವಿಸ್ತರಿಸಲ್ಲ: ತಂಗಡಗಿ
Social Survey Update: ಹಿಂದುಳಿದ ವರ್ಗಗಳ ಸಚಿವ ತಂಗಡಗಿ ಅವರು ಅ.18ರೊಳಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮುಗಿಸಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಸಮೀಕ್ಷೆ ಉತ್ತಮವಾಗಿ ನಡೆದಿದೆ.Last Updated 14 ಅಕ್ಟೋಬರ್ 2025, 13:48 IST