ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಟ್ಟಡ ನಿರ್ಮಾಣ: ಪ್ರಮಾಣಪತ್ರ ಕಡ್ಡಾಯ

ವಿಮಾನ ನಿಲ್ದಾಣದಿಂದ 56 ಕಿ.ಮೀ. ವ್ಯಾಪ್ತಿ ಪ್ರದೇಶ
Last Updated 20 ನವೆಂಬರ್ 2019, 16:21 IST
ಅಕ್ಷರ ಗಾತ್ರ

ಕಲಬುರ್ಗಿ: ಕಲಬುರ್ಗಿ ವಿಮಾನ ನಿಲ್ದಾಣದಿಂದ 56 ಕಿ.ಮೀ. ವ್ಯಾಪ್ತಿ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ (ಕಟ್ಟಡ ನಿರ್ಮಾಣ, ವಿನ್ಯಾಸ ಇತರೆ) ನಿರ್ಮಾಣ ಕೈಗೊಳ್ಳುವ ಮುನ್ನ ಸಾರ್ವಜನಿಕರು ಭಾರತ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ‘ಎತ್ತರ ನಿರಾಪೇಕ್ಷಣಾ’ ಪ್ರಮಾಣ ಪತ್ರ ಪಡೆದುಕೊಳ್ಳಬೇಕು.

ವಿಮಾನ ನಿಲ್ದಾಣದ ಪರಿಸರದಲ್ಲಿ ಕಟ್ಟಡ ನಿರ್ಮಾಣ ಕೈಗೊಳ್ಳುವ ಮುನ್ನ ನಿರಾಕ್ಷೇಪಣಾ ಪ್ರಮಾಣಪತ್ರ ಪಡೆಯಲು ಸಾರ್ವಜನಿಕರು https://nocas2.aai.aero/nocas ವೆಬ್‌ಸೈಟ್‌ ಸಂಪರ್ಕಿಸಿ, ಅರ್ಜಿ ಸಲ್ಲಿಸಬೇಕು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT