ಭಾನುವಾರ, 23 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಈಶಾನ್ಯ ‌ಪದವೀಧರ ಕ್ಷೇತ್ರದ ಮತ ಎಣಿಕೆ: ಕಾಂಗ್ರೆಸ್‌ಗೆ 4,446 ಮತಗಳ ಮುನ್ನಡೆ

Published 7 ಜೂನ್ 2024, 2:58 IST
Last Updated 7 ಜೂನ್ 2024, 2:58 IST
ಅಕ್ಷರ ಗಾತ್ರ

ಕಲಬುರಗಿ: ಈಶಾನ್ಯ ‌ಪದವೀಧರ ಕ್ಷೇತ್ರದ ಚುನಾವಣೆಯ ಎಂಟನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ ಅವರು 39,496 ಮತಗಳನ್ನು ಪಡೆದಿದ್ದು, 4,446 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ 35,050 ಮತ್ತು ಸ್ವತಂತ್ರ ಅಭ್ಯರ್ಥಿ ಎನ್.ಪ್ರತಾಪರೆಡ್ಡಿ ಅವರು 17,421 ಮತ ಪಡೆದಿದ್ದಾರೆ.

48,260 ಮತಗಳ ಕೋಟಾ ನಿಗದಿ ಮಾಡಲಾಗಿದ್ದು, ಎರಡನೇ ಪ್ರಾಶಸ್ತ್ಯದ ಮತ ಎಣಿಕೆಯ ಬಳಿಕ ವಿಜೇತ ಅಭ್ಯರ್ಥಿಯನ್ನು ಘೋಷಿಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT