ಕಲಬುರ್ಗಿ: ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದಿಂದ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಗುರುವಾರ ಇಲ್ಲಿನ ಮಿನಿ ವಿಧಾನಸೌಧದಲ್ಲಿ ಚುನಾವಣಾಧಿಕಾರಿ, ಪ್ರಾದೇಶಿಕ ಆಯುಕ್ತ ಡಾ. ಎನ್.ವಿ.ಪ್ರಸಾದ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರ್ಗಿ, ಕೊಪ್ಪಳ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಉಪನ್ಯಾಸಕರು ಈಶಾನ್ಯ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಬೇಡಿಕೆ ಇಟ್ಟಿದ್ದರಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಬಂದಿರುವೆ. ಕಲ್ಯಾಣ ಕರ್ನಾಟಕ ಸಮಸ್ಯೆಗಳ ವಿರುದ್ಧ ಹೋರಾಟ ಮಾಡಲು ಬಂದಿರುವುದಾಗಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.