ಕಲಬುರಗಿಯ ಶರಣ ಬಸವೇಶ್ವರರ ದೇವಸ್ಥಾನದ ಆವರಣದಲ್ಲಿ ಭಕ್ತರಿಗೆ ಪ್ರಸಾದ ಉಣಬಡಿಸಲಾಯಿತು
ಶ್ರಾವಣ ಮಾಸದ 3ನೇ ಸೋಮವಾರದ ಅಂಗವಾಗಿ ಕಲಬುರಗಿಯ ಶರಣಬಸವೇಶ್ವರರ ದೇವಸ್ಥಾನಕ್ಕೆ ಪಾದಯಾತ್ರೆಯಲ್ಲಿ ಬಂದ ಜೇವರ್ಗಿ ತಾಲ್ಲೂಕಿನ ಸಂಗಮೇಶ್ವರ ಭಜನಾ ಮಂಡಳಿಯ ಗುಡೂರು(ಎಸ್.ಎ) ಭಕ್ತರು
ಶರಣ ಬಸವೇಶ್ವರರ ದೇವಸ್ಥಾನದಲ್ಲಿ ದೇವರ ದರ್ಶನ ಪಡೆಯಲು ಸಾಲುಗಟ್ಟಿದ್ದ ಭಕ್ತರು