ಸೋಮವಾರ, ನವೆಂಬರ್ 30, 2020
20 °C

ಜೀಪ್‌ನಿಂದ ಬಿದ್ದು ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಂಚೋಳಿ: ತಾಲ್ಲೂಕಿನ ಬೆನಕೆಪಳ್ಳಿ ಬಳಿ ಶನಿವಾರ ಸಂಜೆ ಜೀಪ್‌ನಿಂದ ಇಳಿಯುವಾಗ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಬೆನಕೆಪಳ್ಳಿಯ ರೇವಣಸಿದ್ದಪ್ಪರೆಡ್ಡಿ (32) ಮೃತ ವ್ಯಕ್ತಿ. ಜೀಪ್‌ನಿಂದ ಇಳಿಯುವಾಗ ಬಿದ್ದರೂ ವ್ಯಕ್ತಿಯ ನೆರವಿಗೆ ಬಾರದ ಚಾಲಕ ಜೀಪ್ ಓಡಿಸಿಕೊಂಡು ಹೋಗಿದ್ದಾನೆ. ಈ ಕುರಿತು ಭಾನುವಾರ ಚಾಲಕನ ನಿರ್ಲಕ್ಷ್ಯದ ವಿರುದ್ಧ ಚಿಂಚೋಳಿ ಠಾಣೆಯಲ್ಲಿ ಸಬ್ ಇನ್‌ಸ್ಪೆಕ್ಟರ್ ರಾಜಶೇಖರ ರಾಠೋಡ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.