ಮಂಗಳವಾರ, ಏಪ್ರಿಲ್ 7, 2020
19 °C

ಕಲಬುರ್ಗಿ: ಮನೆ ಗೋಡೆ ಮೇಲೆ ‘ಪಾಕಿಸ್ತಾನ ಜಿಂದಾಬಾದ್’ ಬರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಇಲ್ಲಿನ ಸಾಥ್ ಗುಂಬಜ್ ಬಳಿ ಕಿಶನ್ ರಾವ್ ಹಾಗರಗುಂಡಗಿ‌ ಎಂಬುವವರ ಮನೆ ಗೋಡೆ ಮೇಲೆ ದುಷ್ಕರ್ಮಿಗಳು ‘ಪಾಕಿಸ್ತಾನ ಜಿಂದಾಬಾದ್’ ಎಂದು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ‌ನಿಂದಿಸಿ ಬರಹ ಪ್ರಕಟಿಸಿ ಪರಾರಿಯಾಗಿದ್ದಾರೆ.

ಇದನ್ನು ಕಳೆದ ರಾತ್ರಿ ಬರೆದಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ‌ಧಾವಿಸಿದ ಚೌಕ್ ಠಾಣೆ ಪೊಲೀಸರು ಬರಹವನ್ನು ‌ಅಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು