ಭಾನುವಾರ, 8 ಮಾರ್ಚ್ 2026
×
ADVERTISEMENT

ಆಳಂದ |14 ಜನರಿಂದ ಲಾಡ್ಲೆ ಮಶಾಕ್ ದರ್ಗಾ ಪ್ರವೇಶ: ರಾಘವ ಚೈತನ್ಯ ಶಿವಲಿಂಗ ಪೂಜೆ

Published : 16 ಫೆಬ್ರುವರಿ 2026, 5:13 IST
Last Updated : 16 ಫೆಬ್ರುವರಿ 2026, 5:13 IST
ADVERTISEMENT
ಫಾಲೋ ಮಾಡಿ
Comments
ಆಳಂದದಲ್ಲಿನ ಲಾಡ್ಲೆ ಮಶಾಕ್‌ ದರ್ಗಾ ಆವರಣದಲ್ಲಿನ ಶಿವಲಿಂಗಕ್ಕೆ ಭಾನುವಾರ ವಿಶೇಷ ಪೂಜೆ ಸಲ್ಲಿಸಲಾಯಿತು
ಆಳಂದದಲ್ಲಿನ ಲಾಡ್ಲೆ ಮಶಾಕ್‌ ದರ್ಗಾ ಆವರಣದಲ್ಲಿನ ಶಿವಲಿಂಗಕ್ಕೆ ಭಾನುವಾರ ವಿಶೇಷ ಪೂಜೆ ಸಲ್ಲಿಸಲಾಯಿತು
ಆಳಂದದಲ್ಲಿ ಮಹಾಶಿವರಾತ್ರಿ ನಿಮಿತ್ತ ಲಾಡ್ಲೆ ಮಶಾಕ್‌ ದರ್ಗಾದಲ್ಲಿನ ರಾಘವ ಚೈತನ್ಯ ಶಿವಲಿಂಗದ ವಿಶೇಷ ಪೂಜೆಗೆ ಕೋರ್ಟ್‌ ಅನುಮತಿ ನೀಡಿದ ಪ್ರಯುಕ್ತ ಬಿಗಿ ಪೊಲೀಸ್‌ ಬಂದೋಬಸ್ತ್‌ ಒದಗಿಸಲಾಗಿತ್ತು
ಆಳಂದದಲ್ಲಿ ಮಹಾಶಿವರಾತ್ರಿ ನಿಮಿತ್ತ ಲಾಡ್ಲೆ ಮಶಾಕ್‌ ದರ್ಗಾದಲ್ಲಿನ ರಾಘವ ಚೈತನ್ಯ ಶಿವಲಿಂಗದ ವಿಶೇಷ ಪೂಜೆಗೆ ಕೋರ್ಟ್‌ ಅನುಮತಿ ನೀಡಿದ ಪ್ರಯುಕ್ತ ಬಿಗಿ ಪೊಲೀಸ್‌ ಬಂದೋಬಸ್ತ್‌ ಒದಗಿಸಲಾಗಿತ್ತು
ಆಳಂದದಲ್ಲಿನ ರಾಘವ ಚೈತನ್ಯರ ಶಿವಲಿಂಗಕ್ಕೆ ಮಹಾ ಶಿವರಾತ್ರಿ ನಿಮಿತ್ತ ಹಿಂದೂಪರ ಸಂಘಟನೆಗಳ ಪ್ರಮುಖರು ಹರ್ಷಾನಂದ ಗುತ್ತೇದಾರ ನೇತೃತ್ವದಲ್ಲಿ ಪೂಜೆ ಸಲ್ಲಿಸಿ ಹೊರಬಂದರು
ಆಳಂದದಲ್ಲಿನ ರಾಘವ ಚೈತನ್ಯರ ಶಿವಲಿಂಗಕ್ಕೆ ಮಹಾ ಶಿವರಾತ್ರಿ ನಿಮಿತ್ತ ಹಿಂದೂಪರ ಸಂಘಟನೆಗಳ ಪ್ರಮುಖರು ಹರ್ಷಾನಂದ ಗುತ್ತೇದಾರ ನೇತೃತ್ವದಲ್ಲಿ ಪೂಜೆ ಸಲ್ಲಿಸಿ ಹೊರಬಂದರು
ಮಹಾ ಶಿವರಾತ್ರಿಯಂದು ಶಿವಲಿಂಗಕ್ಕೆ ಪೂಜೆಗೆ ಅನುಮತಿ ನೀಡಲು ಸತತ ನಿರಾಕರಿಸುತ್ತಿರುವುದು ನೋವಿನ ಸಂಗತಿ. ಶಿವಲಿಂಗದ ಪೂಜೆ ನಮ್ಮ ಧಾರ್ಮಿಕ ಹಕ್ಕು
ಹರ್ಷಾನಂದ ಗುತ್ತೇದಾರ ಬಿಜೆಪಿ ಮುಖಂಡ
ರಾಘವ ಚೈತನ್ಯರ ಶಿವಲಿಂಗದ ಸ್ಥಳದಲ್ಲಿ ಸಕಲ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ದೇವಸ್ಥಾನ ನಿರ್ಮಾಣದ ಸಂಕಲ್ಪ ಮಾಡಲಾಗಿದೆ. ನಿತ್ಯ ಪೂಜೆಗಾಗಿ ಕೋರ್ಟ್‌ ಮೊರೆ ಹೋಗಲಾಗುವುದು
ಗುರುಶಾಂತ ಟೆಂಗಳಿ ಕಲಬುರಗಿ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT