ಸೋಮವಾರ, ಜೂನ್ 14, 2021
20 °C

ಕೋವಿಡ್‌: ಛಾಯಾಗ್ರಾಹಕ ಬಾಬುರಾವ್‌ ಇನ್ನಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಪತ್ರಿಕಾ ಛಾಯಾಗ್ರಾಹಕ, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಬಾಬುರಾವ್‌ ಸ್ವಾಮಿ ಅಂತೂರಮಠ (83) ಗುರುವಾರ ನಸುಕಿನ ಜಾವ ಕೋವಿಡ್‌ನಿಂದ ನಿಧನರಾದರು.

‌ಎರಡು ದಿನಗಳ ಹಿಂದೆ ಅವರಿಗೆ ಸೋಂಕು ಕಾಣಿಸಿಕೊಂಡಿತ್ತು. ಜಿಮ್ಸ್‌ನಲ್ಲಿ ಆಮ್ಲಜನಕದ ಬೆಡ್‌ ಸಿಗದ ಕಾರಣ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. 

ಛಾಯಾಗ್ರಾಹಕ ರಾಜುಸ್ವಾಮಿ ಅಂತೂರಮಠ ಸೇರಿ ಇಬ್ಬರು ಪುತ್ರರು, ಪುತ್ರಿ ಹಾಗೂ ಪತ್ನಿ ಇದ್ದಾರೆ.  ಅವರಿಗೆ 2017ರಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸಹ ನೀಡಲಾಗಿತ್ತು. ಹಲವು ಸಂಘಟನೆಗಳ ಗೌರವ ಹಾಗೂ ಜಿಲ್ಲಾಮಟ್ಟದ ಪ್ರಶಸ್ತಿಗಳೂ ಅವರಿಗೆ ಸಂದಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು