ಭಾನುವಾರ, ನವೆಂಬರ್ 29, 2020
25 °C

ಕಲಬುರ್ಗಿ: ಪೊಲೀಸ್ ಹುತಾತ್ಮರಿಗೆ ಗೌರವ ನಮನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಪೊಲೀಸ್ ಹುತಾತ್ಮರ ದಿನಾಚರಣೆ ‌ಅಂಗವಾಗಿ ಕಲಬುರ್ಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಈಶಾನ್ಯ ವಲಯದ ಐಜಿಪಿ ಮನೀಷ್ ಖರ್ಬಿಕರ್ ಅವರು ಹುತಾತ್ಮರ ಸ್ಥಂಭಕ್ಕೆ ಪುಷ್ಪಗುಚ್ಛ ಅರ್ಪಿಸಿದರು.

ಕಲಬುರ್ಗಿ ಪೊಲೀಸ್ ಕಮಿಷನರ್ ಸತೀಶಕುಮಾರ್ ಎನ್, ಎಸ್ಪಿ ಡಾ.ಸಿಮಿ ಮರಿಯಮ್ ಜಾರ್ಜ್ ಹಾಗೂ ಹಿರಿಯ ಪೊಲೀಸ್ ‌ಅಧಿಕಾರಿಗಳು ಇದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು