ಶನಿವಾರ, ಮೇ 15, 2021
25 °C

ವೇಶ್ಯಾವಾಟಿಕೆ: 11 ಮಂದಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸೇಡಂ: ಪಟ್ಟಣದ ಲಾಡ್ಜ್‌ಗಳಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಸಿಪಿಐ ರಾಜಶೇಖರ ಹಳಗೋದಿ ಮತ್ತು ಪಿಎಸ್‌ಐ ನಾನಾಗೌಡ ನೇತೃತ್ವದಲ್ಲಿ ಬುಧವಾರ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದರು.

10 ಪುರುಷರನ್ನು ಮತ್ತು ಒಬ್ಬ ಮಹಿಳೆಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. 7 ಮಂದಿ ಮಹಿಳೆಯರನ್ನು ರಕ್ಷಿಸಲಾಗಿದೆ. ಎರಡು ಲಾಡ್ಜ್‌ಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪಿಎಸ್‌ಐ ನಾನಾಗೌಡ ತಿಳಿಸಿದ್ದಾರೆ.

ಅಪರಾಧ ವಿಭಾಗದ ಪಿಎಸ್‌ಐ ಅಯ್ಯಪ್ಪ ಮತ್ತು ಪೊಲೀಸ್ ಸಿಬ್ಬಂದಿ ಇದ್ದರು.

ಸೇಡಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು