ಕಲಬುರ್ಗಿ: ಜೆಸ್ಕಾಂನ ವಿವಿಧ ಫೀಡರ್‌ಗಳಲ್ಲಿ ದುರಸ್ತಿ ಮಾಡಬೇಕಾದ ಕಾರಣ ಜುಲೈ 3ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ.
ನೇಲೊಗಿ ವಿದ್ಯುತ್ ವಿತರಣಾ ಉಪ ಕೇಂದ್ರದ ವ್ಯಾಪ‍್ತಿಗೆ ಬರುವ ಜೇವರ್ಗಿ ತಾಲ್ಲೂಕಿನ ನೆಲೋಗಿ, ಕಲೂರ (ಕೆ), ಸೊನ್ನ, ಕಲ್ಲಹಂಗರಗಾ ಹಾಗೂ ಹಿಪ್ಪರಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ಇರುವುದಿಲ್ಲ ಎಂದು ಜೆಸ್ಕಾಂ ಪ್ರಕಟಣೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.