ಪ್ರಸ್ತುತ 500 ಅಭ್ಯರ್ಥಿಗಳಿಗೆ ಉಚಿತ ತರಬೇತಿ ನೀಡಲು ಸಿದ್ಧತೆ: ಉದ್ಘಾಟನೆ ಶೀಘ್ರ
ವಿಶ್ವರಾಧ್ಯ ಎಸ್.ಹಂಗನಳ್ಳಿ
Published : 8 ಜನವರಿ 2026, 5:08 IST
Last Updated : 8 ಜನವರಿ 2026, 5:08 IST
ಫಾಲೋ ಮಾಡಿ
Comments
ಕಳೆದ ಬಾರಿ ಸಮಾಜ ಕಲ್ಯಾಣ ಇಲಾಖೆ ಸಚಿವನಾಗಿದ್ದಾಗ ಪರೀಕ್ಷಾಪೂರ್ವ ತರಬೇತಿ ಕೇಂದ್ರ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿತ್ತು. ನಂತರ ಬಂದ ಸರ್ಕಾರ ಕಾಳಜಿವಹಿಸಲಿಲ್ಲ. ಈಗ ಮತ್ತೆ ನಮ್ಮ ಸರ್ಕಾರ ಬಂದ ಮೇಲೆ ಪೂರ್ಣಗೊಳಿಸಲಾಗಿದೆ
- ಪ್ರಿಯಾಂಕ್ ಖರ್ಗೆ, ಐಟಿಬಿಟಿ ಸಚಿವ
ಪ್ರಬುದ್ಧ ಅಕಾಡೆಮಿಯಲ್ಲಿ ಅಭ್ಯರ್ಥಿಗಳಿಗೆ ತರಬೇತಿ ನೀಡಲು ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆಗೆ ಟೆಂಡರ್ ನೀಡಿದ್ದು ಇದೇ ಜನವರಿಯಲ್ಲಿ ಉದ್ಘಾಟನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಶೀಘ್ರ ದಿನಾಂಕ ನಿಗದಿ ಆಗಲಿದೆ.
- ಪ್ರೀತಿ ಚಂದ್ರಶೇಖರ ದೊಡ್ಡಮನಿ, ಜಂಟಿ ನಿರ್ದೇಶಕಿ ಸಮಾಜ ಕಲ್ಯಾಣ ಇಲಾಖೆ
‘ಪ್ರಭುದ್ಧ ಅಕಾಡೆಮಿ’ ಸ್ಪರ್ಧಾತ್ಮಕ ಪರೀಕ್ಷಾಪೂರ್ವ ತರಬೇತಿ ಕೇಂದ್ರದಲ್ಲಿರುವ ಗ್ರಂಥಾಲಯ