ಸ್ವಾಮೀಜಿಯ ಪಾದಯಾತ್ರೆಗೆ ಯಾರಾದರೂ ಅಡ್ಡಿಪಡಿಸಿದರೆ ರಾಜಕೀಯ ಬದಿಗಿಟ್ಟು ಸಮಾಜಕ್ಕಾಗಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವೆ
ಬಾಲರಾಜ್ ಗುತ್ತೇದಾರ್ ಜೆಡಿಎಸ್ ಜಿಲ್ಲಾಧ್ಯಕ್ಷ
ಚಿತ್ತಾಪುರ ತಾಲ್ಲೂಕಿನ ಕರದಾಳದ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದಿಂದ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ ಅವರು ಈಡಿಗ ಸಮುದಾಯದ ಬೆಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಂಗಳವಾರ ಬೆಂಗಳೂರಿಗೆ ಪಾದಯಾತ್ರೆ ಆರಂಭಿಸಿದರು