ಕಲ್ಬುರ್ಗಿ: ಪ್ರಸನ್ನ ದೇಸಾಯಿ ಹೆಚ್ಚುವರಿ ಎಸ್‌ಪಿ

7

ಕಲ್ಬುರ್ಗಿ: ಪ್ರಸನ್ನ ದೇಸಾಯಿ ಹೆಚ್ಚುವರಿ ಎಸ್‌ಪಿ

Published:
Updated:

ಕಲಬುರ್ಗಿ: ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ಪ್ರಸನ್ನ ದೇಸಾಯಿ ಅವರನ್ನು ಸರ್ಕಾರ ವರ್ಗಾಯಿಸಿದೆ.

ಈ ಹುದ್ದೆಯಿಂದ ವರ್ಗಾವಣೆಗೊಂಡಿರುವ ಜಯಪ್ರಕಾಶ ಅವರಿಗೆ ಸ್ಥಳ ನಿಯುಕ್ತಿ ಮಾಡಿಲ್ಲ.

ಪ್ರಸನ್ನ ಅವರು ಬಳ್ಳಾರಿ ವಲಯದ ಎಸಿಬಿ ಎಸ್‌ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !