ಸೋಮವಾರ, ಆಗಸ್ಟ್ 10, 2020
20 °C

ಕಮಲಾಪುರ: ಗರ್ಭಿಣಿ ಸೇರಿ ಐವರಿಗೆ ಕೋವಿಡ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಮಲಾಪುರ: ತಾಲ್ಲೂಕಿನಲ್ಲಿ ಮತ್ತೆ 6 ಜನರಿಗೆ ಶನಿವಾರ ಕೋವಿಡ್-19 ಸೊಂಕು ದೃಢಪಟ್ಟಿದೆ.

ಪಟ್ಟಣದ 3ನೇ ವಾರ್ಡಿನ ನಿವಾಸಿ ಗರ್ಭಿಣಿಗೆ ಸೊಂಕು ತಗುಲಿದೆ. ಮಹಾರಾಷ್ಟ್ರದಿಂದ ಮರಳಿದ ಇವರು ಕಮಲಾಪುರ ಡಯಟ್‌ನಲ್ಲಿ ಕ್ವಾರಂಟೈನ್ ಅವಧಿ ಮುಗಿಸಿ ಮನೆಗೆ ತೆರಳಿದ್ದರು.

ರಾಜನಾಳ ಗ್ರಾಮದ ಒಬ್ಬರಿಗೆ, ಕಮಲಾಪುರ ಡಯಟ್‌ನಲ್ಲಿ ಕ್ವಾರಂಟೈನ್‍ನಲ್ಲಿದ್ದ ಇತರ ಮೂವರಿಗೆ ಸೊಂಕು ತಗುಲಿದೆ. ಇವರೆಲ್ಲರನ್ನು ಜಿಮ್ಸ್‌ಗೆ ದಾಖಲಿಸಲಾಗಿದೆ.

ಸೀಲ್‌ಡೌನ್‌: ಈ ಹಿಂದೆ ವಿ.ಕೆ.ಸಲಗರ ಗ್ರಾಮದಲ್ಲಿ ಸೋಂಕು ತಗುಲಿದ ವ್ಯಕ್ತಿಯ ಮನೆ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಸೀಲ್‌ಡೌನ್ ಮಾಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.