ಕಲಬುರಗಿಯ ಆಶೋಕ ನಗರದ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಆರೋಗ್ಯ ತಪಾಸಣೆಯಲ್ಲಿ ತೊಡಗಿರುವುದು –ಪ್ರಜಾವಾಣಿ ಚಿತ್ರ /ತಾಜುದ್ದೀನ್ ಆಜಾದ್
ಕಲಬುರಗಿಯ ಆಶೋಕ ನಗರದ ಆರೋಗ್ಯ ಕೇಂದ್ರ ಪ್ರಜಾವಾಣಿ ಚಿತ್ರ /ತಾಜುದ್ದೀನ್ ಆಜಾದ್
ಕಲಬುರಗಿಯ ಆಶೋಕ ನಗರದ ಆರೋಗ್ಯ ಕೇಂದ್ರದಲ್ಲಿ ಹಸಿರು ವನ ಪ್ರಜಾವಾಣಿ ಚಿತ್ರ /ತಾಜುದ್ದೀನ್ ಆಜಾದ್

ಜೇವರ್ಗಿ ತಾಲ್ಲೂಕಿನ ಆಸ್ಪತ್ರೆಗಳಿಗೆ ಸರಿಯಾಗಿ ಔಷಧ ಹಾಗೂ ವೈದ್ಯಕೀಯ ಉಪಕರಣ ಸರಬರಾಜು ಮಾಡಲಾಗುತ್ತಿದೆ. ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ಕೊರತೆ ಇಲ್ಲ
ಡಾ.ಸಿದ್ದು ಪಾಟೀಲ ತಾಲ್ಲೂಕು ಆರೋಗ್ಯ ಅಧಿಕಾರಿ
ಸರ್ಕಾರ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮೂಲಸೌಲಭ್ಯ ಕಲ್ಪಿಸಬೇಕು. ಆಸ್ಪತ್ರೆಗಳಿಗೆ ವೈದ್ಯರನ್ನು ನೇಮಿಸಬೇಕು. ಸೋರುತ್ತಿರುವ ಆಸ್ಪತ್ರೆಗಳನ್ನು ದುರಸ್ತಿ ಮಾಡಬೇಕು
ಶಿವುಕುಮಾರ ಶರ್ಮಾ ಹೋರಾಟಗಾರರು