ಕಲಬುರಗಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಕಾಲುಬಾಯಿ ರೋಗದ ಲಸಿಕಾಕರಣದಲ್ಲಿ ಶೇ 96ರಷ್ಟು ಪ್ರಗತಿ ಸಾಧಿಸುವ ಮೂಲಕ ಜಾನುವಾರುಗಳ ರಕ್ಷಣೆಯಲ್ಲಿ ಮಹತ್ವದ ಹೆಜ್ಜೆಯನ್ನು ಇಡಲಾಗಿದೆ. ಜಿಲ್ಲೆಯಲ್ಲಿನ ಒಟ್ಟು 3,55, 653 ಜಾನುವಾರುಗಳ ಪೈಕಿ 3,41,136 ಜಾನುವಾರುಗಳಿಗೆ ಕಾಲುಬಾಯಿ ರೋಗದ ಲಸಿಕೆ ನೀಡಲಾಗಿದೆ. ಗರ್ಭ ಕಟ್ಟಿದ… pic.twitter.com/FaVfy2jHCV
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) January 18, 2026