ಬುಧವಾರ, ಏಪ್ರಿಲ್ 14, 2021
23 °C

ಕಲಬುರ್ಗಿ: ಆಸ್ತಿ ತೆರಿಗೆ ಶೇ 15ರಷ್ಟು ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ವಿವಿಧ ಆಸ್ತಿಗಳ ತೆರಿಗೆಯನ್ನು ಪರಿಷ್ಕರಣೆ ಮಾಡಲಾಗಿದ್ದು, ಶೇ 15ರಷ್ಟು ಹೆಚ್ಚಳ ಮಾಡಲಾಗಿದೆ. ಪರಿಷ್ಕೃತ ತೆರಿಗೆಯು 2021ರ ಏಪ್ರಿಲ್‌ 1ರಿಂದಲೇ ಜಾರಿಗೆ ಬರಲಿದೆ ಎಂದು ಪಾಲಿಕೆ ಪ್ರಕಟಣೆ ತಿಳಿಸಿದೆ.

ವಸತಿ ಉಪಯೋಗಕ್ಕಾಗಿರುವ ಕಟ್ಟಡಗಳು, ವಾಣಿಜ್ಯ ಉಪಯೋಗಕ್ಕಾಗಿರುವ ಕಟ್ಟಡಗಳು, ಖಾಲಿ ನಿವೇಶನಗಳು, ವಸತಿ ಉಪಯೋಗದ ಅಪಾರ್ಟಮೆಂಟ್‌ಗಳು, ವಾಣಿಜ್ಯ ಉಪಯೋಗದ ಅಪಾರ್ಟಮೆಂಟ್‌ಗಳು, ಕೈಗಾರಿಕೆಗೆ ಉಪಯೋಗದ ಕಟ್ಟಡಗಳ ತೆರಿಗೆಯನ್ನು ಪರಿಷ್ಕರಣೆ ಮಾಡಲಾಗಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು