ಶ್ರೀರಾಮ ಸೇನಾ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು
ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಹಿಂದೂ ಜಾಗೃತ ಸೇನೆಯ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಪ್ರತಿಭಟನೆ ನಡೆಸಿದರು
ಜಾತ್ಯತೀತ ಜನತಾಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು

ಕಾರ್ಮಿಕ ಇಲಾಖೆಯ ಅಧಿಕಾರಿಗಳು ತೀವ್ರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಹಣ ಕೊಟ್ಟರಷ್ಟೇ ಅರ್ಜಿಗಳನ್ನು ವಿಲೇವಾರಿ ಮಾಡುತ್ತಿದ್ದಾರೆ. ಅಂತಹ ಭ್ರಷ್ಟರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು
ಶಂಕರ ಕಟ್ಟಿಸಂಗಾವಿ ಎನ್‌ಸಿಎಲ್ ಜಿಲ್ಲಾ ಅಧ್ಯಕ್ಷ
ಸರ್ಕಾರದ ವಸತಿ ಯೋಜನೆಗಳು ಬಡವರ ಬದಲು ಹಣ ಕೊಟ್ಟವರಿಗೆ ತಲುಪುತ್ತಿರುವುದು ವಿಷಾದನೀಯ. ಶಾಸಕ ಬಿ.ಆರ್. ಪಾಟೀಲ ಅವರು ಮಾಡಿದ ಆರೋಪಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ಶಿಸ್ತು ಕ್ರಮ ಜರುಗಿಸಬೇಕು
ಬಾಲರಾಜ ಗುತ್ತೇದಾರ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ