ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್‌ಐ ಪರೀಕ್ಷೆ ಅಕ್ರಮ: ಧಾರವಾಡದ ಕಾನ್‌ಸ್ಟೆಬಲ್ ಬಂಧನ

Last Updated 12 ಜೂನ್ 2022, 15:39 IST
ಅಕ್ಷರ ಗಾತ್ರ

ಕಲಬುರಗಿ: ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಧಾರವಾಡದ ಪೊಲೀಸ್ ತರಬೇತಿ ಶಾಲೆಯ ಕಾನ್‌ಸ್ಟೆಬಲ್ ಇಸ್ಮಾಯಿಲ್ ಜಮಾದಾರ ಎಂಬುವವರನ್ನು ಸೋಮವಾರ ಬಂಧಿಸಿದ್ದಾರೆ.

ಪೊಲೀಸ್ ತರಬೇತಿ ಶಾಲೆಯಲ್ಲಿ ಸಹಾಯಕ ಡ್ರಿಲ್ ಮಾಸ್ಟರ್ ಆಗಿರುವ ಇಸ್ಮಾಯಿಲ್ ಕಲಬುರಗಿಯ ನೊಬೆಲ್ ಶಾಲೆಯ ಪಿಎಸ್‌ಐ ಪರೀಕ್ಷಾ ಕೇಂದ್ರದಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಎಸಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ವಿಚಾರಣೆ ನಡೆಸಿರುವ ಅಧಿಕಾರಿಗಳು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT