ಶನಿವಾರ, 10 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್ಐ ಹಗರಣ: ಕೆಎಸ್‌ಆರ್‌ಪಿ ಡಿವೈಎಸ್ಪಿ ವೈಜನಾಥ ಸಿಐಡಿ ವಶಕ್ಕೆ 

Last Updated 6 ಮೇ 2022, 14:19 IST
ಅಕ್ಷರ ಗಾತ್ರ

ಕಲಬುರಗಿ: ಪಿಎಸ್‌ಐಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ (ಕೆಎಸ್‌ಆರ್‌ಪಿ)ಕಲಬುರಗಿ ವಿಭಾಗದ ಡಿವೈಎಸ್ಪಿ ವೈಜನಾಥ ಅವರನ್ನು ಶುಕ್ರವಾರ ‌ಸಂಜೆ ವಶಕ್ಕೆ ‌ಪಡೆದರು.

ವೈಜನಾಥ ಸಹ ಹಲವು ವರ್ಷಗಳಿಂದ ಅಕ್ರಮ ನೇಮಕಾತಿ ಮಾಡಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ಕೆಎಸ್‌ಆರ್‌ಪಿಯ ನಾಲ್ಕನೇ ಪ್ರಶಿಕ್ಷಣಾರ್ಥಿಗಳ ತಂಡದ ನಿರ್ಗಮನ ಪಥಸಂಚಲನದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಭಾಗವಹಿಸಿ ತೆರಳಿದ ಬೆನ್ನಲ್ಲೇ ಕೆಎಸ್‌ಆರ್‌ಪಿಯ ಹಿರಿಯ ಅಧಿಕಾರಿಯ ಬಂಧನವಾಗಿದೆ.

ವೈಜನಾಥ ಮೂಲತಃ ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದವರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT