ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ | ಗರ್ಭಿಣಿ ಬಾಲಕಿ ಸಾವು: ಸ್ವಯಂಪ್ರೇರಿತ ದೂರು

Published 29 ಜೂನ್ 2024, 16:26 IST
Last Updated 29 ಜೂನ್ 2024, 16:26 IST
ಅಕ್ಷರ ಗಾತ್ರ

ಕಲಬುರಗಿ: ಅತ್ಯಾಚಾರಕ್ಕೊಳಗಾಗಿ ಎಂಟು ತಿಂಗಳ ಗರ್ಭಿಣಿಯಾಗಿದ್ದ 13 ವರ್ಷ ಬಾಲಕಿ ಸಾವನ್ನಪ್ಪಿರುವ ಘಟನೆಗೆ ವಿಷಾದ ವ್ಯಕ್ತಪಡಿಸಿರುವ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಅಯೋಗದ ಸದಸ್ಯೆ ಅಪರ್ಣಾ ಎಂ. ಕೊಳ್ಳಾ ಅವರು, ಈ ಕುರಿತು ಆಯೋಗವು ಪ್ರಕಣವನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ ಎಂದು ತಿಳಿಸಿದ್ದಾರೆ.

ಈ ಸಂಬಂಧ ಕಲಬುರಗಿ ನಗರದ ಸಬರ್ಬನ್ ಪೊಲೀಸ್ ಠಾಣೆಯಲ್ಲಿ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ಸಹ ದಾಖಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT