ಕಲಬುರಗಿಯಲ್ಲಿರುವ ಜೆಸ್ಕಾಂ ಪ್ರಧಾನ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಕರಲಿಂಗಣ್ಣವರ ಡಾ.ಅಂಬೇಡ್ಕರ್ ಹಾಗೂ ಗಾಂಧೀಜಿ ಚಿತ್ರಕ್ಕೆ ಪೂಜೆ ಸಲ್ಲಿಸಿದರು
ಕಲಬುರಗಿಯಲ್ಲಿರುವ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಾಲರಾಜ ಗುತ್ತೇದಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಗಣರಾಜ್ಯೋತ್ಸವದ ಅಂಗವಾಗಿ ಕಲಬುರಗಿ ಮಹಾನಗರ ಪಾಲಿಕೆ ಆವರಣದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು.
ಗಣರಾಜ್ಯೋತ್ಸವದ ಅಂಗವಾಗಿ ಭಾನುವಾರ ಕಲಬುರಗಿಯ ಜಗತ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಮೂರ್ತಿ ಎದುರು ಅಂತರ ಧರ್ಮೀಯ ಶಾಂತಿ ಸೌಹಾರ್ದ ವೇದಿಕೆಯಿಂದ ಸಂವಿಧಾನದ ಪೀಠಿಕೆ ಓದುವ ಮೂಲಕ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು.