ಮಹಿಳಾ ಪೊಲೀಸ್ ಸಿಬ್ಬಂದಿ ಪಥಸಂಚಲನ ನಡೆಸಿದರು
ಶಾಲಾ ಬಾಲಕಿಯರು ಪಥಸಂಚಲ ನಡೆಸಿ ಗಮನ ಸೆಳೆದರು
ವಿವಿಧ ಶಾಲೆಯ ವಿದ್ಯಾರ್ಥಿಗಳು ದೇಶ ಭಕ್ತಿ ಸಾರುವ ಗೀತೆಗೆ ನೃತ್ಯ ಪ್ರದರ್ಶನ ನೀಡಿದರು
ವಿವಿಧ ಶಾಲೆಗಳ ವಿದ್ಯಾರ್ಥಿಗಳು ದೇಶಭಕ್ತಿ ಬಿಂಬಿಸುವ ನೃತ್ಯ ಪ್ರದರ್ಶನ ನೀಡಿದರು
ಗಣರಾಜ್ಯೋತ್ಸವದ ಅಂಗವಾಗಿ ಭಾನುವಾರ ವಿವಿಧ ಶಾಲೆಗಳ ವಿದ್ಯಾರ್ಥಿಗಳು ತಾಯಿ ಮಗುವಿನ ಪ್ರೀತಿ ಸಾರುವ ಗೀತೆಗೆ ನೃತ್ಯ ಪ್ರದರ್ಶಿಸಿದರು