ಭಾನುವಾರ, ಆಗಸ್ಟ್ 14, 2022
24 °C

ಕಲಬುರ್ಗಿ: ರೌಡಿ ಶೀಟರ್ ಶ್ರೀಕಾಂತ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಆರು ತಿಂಗಳ ಹಿಂದೆ ಜಾಮೀನು ಪಡೆದು ಹೊರಬಂದಿದ್ದ ರೌಡಿ ಶೀಟರ್ ಶ್ರೀಕಾಂತ (28) ಎಂಬಾತನನ್ನು ದುಷ್ಕರ್ಮಿಗಳು ‌ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಇಲ್ಲಿನ ‌ರಾಮನಗರದ ಬಯಲು ಜಾಗಕ್ಕೆ ಶ್ರೀಕಾಂತನನ್ನು ಶನಿವಾರ ಬೆಳಿಗ್ಗೆ ಕರೆದೊಯ್ದು ಆತನಿಗೆ ಮದ್ಯ ಕುಡಿಸಿದ್ದಾರೆ. ಮತ್ತೇರಿದ ಬಳಿಕ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾರೆ.

ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು