‘ಎಲ್ಲರ ದೃಷ್ಟಿ ಚಿತ್ತಾಪುರದತ್ತ’
ನ.2ರಂದು ಪಥಸಂಚಲನಕ್ಕೆ ಅನುಮತಿ ಕೋರಿ ಆರ್‌ಎಸ್‌ಎಸ್ ಮತ್ತೆ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಬಿಜೆಪಿ ಮುಖಂಡರು ಸಾಮಾಜಿಕ ಜಾಲತಾಣಗಳಲ್ಲಿ ‘ಎಲ್ಲರ ದೃಷ್ಟಿ ಚಿತ್ತಾಪುರದತ್ತ’ (ALL EYES ON CHITTAPUR) ಎಂದು ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವುದು ಸದ್ದು ಮಾಡಿದೆ. ವಾಟ್ಸ್‌ಆ್ಯಪ್ ಸ್ಟೇಟಸ್‌ಗಳಲ್ಲೂ ಈ ಫೋಟೊ, ಸಂದೇಶಗಳನ್ನು ಹಾಕಿಕೊಳ್ಳಲಾಗುತ್ತಿದೆ.