ಕಲಬುರ್ಗಿ:ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಆಯೋಜಿಸಿದ್ದ ಕಲಬುರ್ಗಿ ವಲಯ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಇಲ್ಲಿನ ಪಿಡಿಎ ಎಂಜಿನಿಯರಿಂಗ್ ಕಾಲೇಜು ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ರನ್ನರ್ಅಪ್ ಟ್ರೋಫಿ ಪಡೆದುಕೊಂಡಿದೆ.

ವಿದ್ಯಾರ್ಥಿನಿಯರಾದ ತಮನ್ನಾ, ದೀಕ್ಷಾ, ರೂಪಾ, ವೈಷ್ಣವಿ, ಶ್ರೀನಿಧಿ ಅವರ ತಂಡ ಹಾಗೂ ಇಮ್ತಿಯಾಜ್, ಅಭಿಷೇಕ, ನಿಶಾಂತ, ಪ್ರಣವ, ಮಹಮ್ಮದ್ ಸೈಫ್ ಅವರನ್ನು ಒಳಗೊಂಡ ವಿದ್ಯಾರ್ಥಿಗಳ ತಂಡ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿವೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಚಾರ್ಯ ಡಾ.ಎಸ್.ಎಸ್. ಹೆಬ್ಬಾಳ, ಉಪ ಪ್ರಾಚಾರ್ಯ ಡಾ.ಎಸ್.ಎಸ್. ಕಲಶೆಟ್ಟಿ, ಅಕಾಡೆಮಿಕ್ ಡೀನ್ ಡಾ.ಸಿದ್ರಾಮ ಆರ್. ಪಾಟೀಲ, ದೈಹಿಕ ಶಿಕ್ಷಣ ಹಾಗೂ ಕ್ರೀಡಾ ವಿಭಾಗದ ಮುಖ್ಯಸ್ಥ ಪ್ರೊ.ಶರಣಬಸಪ್ಪ ಆರ್. ತೋಳೆ, ಉಪನ್ಯಾಸಕ ಡಾ.ವಿಶ್ವನಾಥ ದೇವರಮನಿ ಅಭಿನಂದಿಸಿದ್ದಾರೆ.

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಭೀಮಾಶಂಕರ ಬಿಲಗುಂದಿ, ಉಪಾಧ್ಯಕ್ಷ ಡಾ.ಶಿವಾನಂದ ದೇವರಮನಿ, ಕಾರ್ಯದರ್ಶಿ ನಿತೀನ ಜವಳಿ, ಸಹ ಕಾರ್ಯದರ್ಶಿ ಗಂಗಾಧರ ಎಲಿ ಅವರೂ ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.