ವಾಡಿ: ಪಟ್ಟಣ ಸಮೀಪದ ಇಂಗಳಗಿ ಗ್ರಾಮದ ನಿವಾಸಿ, ನ್ಯಾಷನಲ್ ಪಬ್ಲಿಕ್ ಶಾಲೆಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅರುಂಧತಿ ಕಾಶಿನಾಥ ಹಿಂದಿನಕೇರಿ 96% ಪ್ರತಿಶತ ಅಂಕ ಪಡೆದು ಅಗ್ರ ಶ್ರೇಣಿಯಲ್ಲಿ ತೇರ್ಗಡೆಯಾಗಿ ಗ್ರಾಮ ಮತ್ತು ಹೆತ್ತವರಿಗೆ ಕೀರ್ತಿತಂದಿದ್ದಾರೆ.

ಭೌತಶಾಸ್ತ್ರ ಮತ್ತು ಗಣಿತದಲ್ಲಿ 100ಕ್ಕೆ 100 ಅಂಕ ಪಡೆದರೆ, ರಸಾಯನಶಾಸ್ತ್ರ 98, ಜೀವಶಾಸ್ತ್ರದಲ್ಲಿ 95 ಕನ್ನಡ 92, ಇಂಗ್ಲಿಷ್ 91 ಒಟ್ಟು 600 ಅಂಕಗಳಲಿ 576 ಅಂಕ ಪಡೆದು ಅಗ್ರ ಶ್ರೇಣಿ ಯಲ್ಲಿ ತೇರ್ಗಡೆಯಾಗಿದ್ದಾರೆ.

ವಿದ್ಯಾರ್ಥಿನಿಯ ಸಾಧನೆಗೆ ಇಂಗಳಗಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಸುಭಾಶ್ಚಂದ್ರ ಯಾಮೇರ, ತಂದೆ ಕಾಶಿನಾಥ ಹಿಂದಿನಕೇರಿ ಹಾಗೂ ಕುಟುಂಬ ಸದಸ್ಯರು ಹರ್ಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-31-613578204

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.