ಕಲಬುರ್ಗಿ: ಜಿಲ್ಲೆಯ ಅಲೆಮಾರಿ ಹೆಳವ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಖಿಲ ಕರ್ನಾಟಕ ಹೆಳವ ಸಮಾಜ ಜಿಲ್ಲಾ ಘಟಕದ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲು ನಿರ್ಧರಿಸಲಾಗಿದೆ ಎಂದು ಸಮಾಜದ ಜಿಲ್ಲಾಘಟಕದ ಅಧ್ಯಕ್ಷ ಸಾಯಬಣ್ಣ ಹೆಳವರ ತಿಳಿಸಿದ್ದಾರೆ.

2020–21ನೇ ಸಾಲಿನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 75 ಹಾಗೂ ಪಿಯುಸಿಯಲ್ಲಿ ಶೇ 80ಕ್ಕಿಂತ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳು ಅಗಸ್ಟ್ 20ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು ಎಂದಿದ್ದಾರೆ.

ಅರ್ಜಿಗಳನ್ನು ಸಲ್ಲಿಸಲು ಜಿಲ್ಲಾ ಗೌರವಾಧ್ಯಕ್ಷ ಮಲ್ಲಿಕಾರ್ಜುನ ಆರ್. ಹೆಳವರ ಹೆಬ್ಬಾಳ (ಮೊ 99013 01254), ಸಾಯಬಣ್ಣ ಹೆಳವರ (ಮೊ. 9900836221) ಹಾಗೂ ಬಸವರಾಜ ಹೆಳವರ (89706 66424) ಅವರನ್ನು ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.