ಗುರುವಾರ , ಜನವರಿ 23, 2020
27 °C

ಕಲಬುರ್ಗಿ | ಶಾಲಾ ಮಕ್ಕಳಿದ್ದ ಖಾಸಗಿ ಬಸ್ ಅಪಘಾತ; 10 ಮಕ್ಕಳಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಇಲ್ಲಿನ ಚೆನ್ನವೀರ ‌ನಗರದಲ್ಲಿರುವ ಅಯ್ಯಪ್ಪ ಶಾಲೆಯ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 10ಕ್ಕೂ ಅಧಿಕ‌ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇಲ್ಲಿನ ನ್ಯೂ ಜೇವರ್ಗಿ ರಸ್ತೆಯ ವೆಂಕಟಗಿರಿ ಹೋಟೆಲ್ ಬಳಿ ಬಸ್ ಗುರುವಾರ ಬೆಳಿಗ್ಗೆ ಮರಕ್ಕೆ ಡಿಕ್ಕಿ ಹೊಡೆಯಿತು.

ಕಲಬುರ್ಗಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು